ಅನೈತಿಕ ಸಂಬಂಧಕ್ಕೆ ಅಡ್ಡಿ: ಪತಿಯನ್ನೇ ಹತ್ಯೆಗೈದ ಪಾಪಿ ಹೆಂಡ್ತಿ!
ಯಾದಗಿರಿ:- ಜಿಲ್ಲೆಯ ಹುಣಸಗಿಯಲ್ಲಿ ಪರ ಪುರುಷನ ವ್ಯಾಮೋಹಕ್ಕೆ ಸಿಲುಕಿದ್ದ ಪತ್ನಿಯೇ ಪತಿಯನ್ನೇ ಕೊಲೆ ಮಾಡಿರುವ ಘಟನೆ ಜರುಗಿದೆ. ಫೆ.3ರಂದು ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ 30ನೇ ಪುಣ್ಯ ಸ್ಮರಣೋತ್ಸವ , ಜಾತ್ರಾ ಮಹೋತ್ಸವ ಮಾನಪ್ಪ ಬಂಕಲದೊಡ್ಡಿ ಎಂಬಾತ ಕಳೆದ 11 ವರ್ಷಗಳ ಹಿಂದೆ ಲಕ್ಷ್ಮೀ ಎಂಬಾಕೆಯನ್ನ ಮದುವೆಯಾಗಿದ್ದ. ಇಬ್ಬರು ಅನ್ಯೋನ್ಯವಾಗಿಯೇ ಇದ್ದರು. ಆದ್ರೆ, ಈ ಮಧ್ಯೆ ಲಕ್ಷ್ಮೀ ಪರಪುರುಷರ ವ್ಯಾಮೋಹಕ್ಕೆ ಸಿಲುಕಿ ಪತಿಯನ್ನೇ ಕೊಲೆ ಮಾಡಿದ್ದಾಳೆ. ನಂತರ ಹಾರ್ಟ್ ಅಟ್ಯಾಕ್ನಿಂದ ಗಂಡ ಸಾವನ್ನಪ್ಪಿದ್ದಾನೆಂದು ಕಥೆ ಕಟ್ಟಿದ್ದಾಳೆ. ಜಿಲ್ಲೆ … Continue reading ಅನೈತಿಕ ಸಂಬಂಧಕ್ಕೆ ಅಡ್ಡಿ: ಪತಿಯನ್ನೇ ಹತ್ಯೆಗೈದ ಪಾಪಿ ಹೆಂಡ್ತಿ!
Copy and paste this URL into your WordPress site to embed
Copy and paste this code into your site to embed