ಬಿಜೆಪಿಯಲ್ಲಿನ ಭಿನ್ನಮತ ; ಪಕ್ಷದಲ್ಲಿನ ಗುಂಪುಗಾರಿಕೆ ಬೇಸರ ತಂದಿದೆ ; ಆರ್.ಆಶೋಕ್
ಮಂಡ್ಯ : ಪಕ್ಷದಲ್ಲಿ ನಡೆಯುತ್ತಿರುವ ಘಟನೆ ಬೇಸರ ತಂದಿದೆ, ಗುಂಪುಗಾರಿಕೆ, ಎರಡೂ ಬಣ ಮಾಡಿರೋದು ಒಳ್ಳೆಯದಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ಬೆಂಬಲಿಗರಿಂದ ಬೆಂಗಳೂರಿನಲ್ಲಿ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಈ ಪಾರ್ಟಿಗೆ ಬಂದು 50 ವರ್ಷ ಆಗಿದೆ. ಎಮರ್ಜೆನ್ಸಿಯಲ್ಲಿ ಜೈಲಿನಲ್ಲಿದ್ದೆ, ನಾನು ಚಿಕ್ಕಪ್ಪ, ತಮ್ಮ ಎಲ್ಲರೂ ಜೈಲಿನಲ್ಲಿದ್ದೊ. ನಾವು ಹೋರಾಟ ಮಾಡಿಕೊಂಡು ಬಂದವರು. ಒಂದೇ ಬಾರಿ ಲೀಡರ್ ಆಗಿಲ್ಲ, ಹಂತ ಹಂತವಾಗಿ ಬಂದವನು ಬೆಂಗಳೂರಲ್ಲಿ ಏನು ಇರಲಿಲ್ಲ, … Continue reading ಬಿಜೆಪಿಯಲ್ಲಿನ ಭಿನ್ನಮತ ; ಪಕ್ಷದಲ್ಲಿನ ಗುಂಪುಗಾರಿಕೆ ಬೇಸರ ತಂದಿದೆ ; ಆರ್.ಆಶೋಕ್
Copy and paste this URL into your WordPress site to embed
Copy and paste this code into your site to embed