ದೂರವಾದ ವಿವಾಹಿತ ಪ್ರೇಯಸಿ: ಆತ್ಮಹತ್ಯೆಗೆ ಶರಣಾದ ಲವರ್ ಬಾಯ್!

ಮೈಸೂರು:- ಮೈಸೂರಿನ ಮೇಗಳಾಪುರದಲ್ಲಿ ಪ್ರೇಯಸಿ ದೂರವಾಗಿದ್ದಕ್ಕೆ ಲವರ್ ಬಾಯ್​ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್! ವಿನಯ್ ಮೃತ ದುರ್ದೈವಿ. ವಿನಯ್ ಬಾಲ್ಯದಿಂದ ಒಂದು ಹುಡುಗಿಯನ್ನು ಪ್ರೀತಿಸುತ್ತಿದ್ದ. ಆಕೆಯೂ ವಿನಯ್‌ನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಲವ್ ಲೋಕದಲ್ಲಿ ಮುಳುಗಿ ಹೋಗಿದ್ರು. ಇಬ್ಬರ ಸುತ್ತಾಟ ಓಡಾಟ ಜೋರಾಗಿತ್ತು. ಆದ್ರೆ, ಹುಡುಗಿ ಕುಟುಂಬದವರು ಬೇರೆ ಹುಡುಗನ ಜೊತೆ ಮದುವೆ ಮಾಡಿಕೊಟ್ಟಿದ್ದರು. ಆದರೂ ಸಹ ಇಬ್ಬರ ಪ್ರೀತಿ, ಪ್ರಣಯ ಮುಂದುವರಿದಿತ್ತು. ಅದು ಕುಟುಂಬಸ್ಥರಿಗೂ ಗೊತ್ತಾಗಿ ಅಂತಿಮವಾಗಿ … Continue reading ದೂರವಾದ ವಿವಾಹಿತ ಪ್ರೇಯಸಿ: ಆತ್ಮಹತ್ಯೆಗೆ ಶರಣಾದ ಲವರ್ ಬಾಯ್!