ವಿದ್ಯುತ್ ತಂತಿ ತಗುಲಿ ಸಾವನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ

ಬೀದರ್‌ : ವಿದ್ಯುತ್‌ ತಗುಲಿ ಸಾವನಪ್ಪಿದ ರೈತರ ಕುಟುಂಬಗಳಿಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಪರಿಹಾರ ಚೆಕ್ ವಿತರಿಸಿದ್ದಾರೆ. ಬೀದರ್‌ ದಕ್ಷಿಣ ಕ್ಷೇತ್ರದ ವಿವಿಧೆಡೆ ವಿದ್ಯುತ್ ತಗುಲಿ ಮೃತಪಟ್ಟ ರೈತರ ಎರಡು ಕುಟುಂಬದ ಸಂತ್ರಸ್ತರಿಗೆ ತಲಾ 2 ಲಕ್ಷ ಸೇರಿ ಒಟ್ಟು 4 ಲಕ್ಷ ರೂ. ಚೆಕ್ ವಿತರಣೆ ಮಾಡಿದರು. ಇದು ಅಲ್ಲದೇ ವಿದ್ಯುತ್‌ ಅವಘಡದಲ್ಲಿ ಮೃತ ಪಟ್ಟ ಎರಡು ಎತ್ತುಗಳ ಮಾಲೀಕರಿಗೆ 1 ಲಕ್ಷ ರೂ. ಚೆಕ್ ವಿತರಣೆ ಮಾಡಿದರು. ಸಮರ್ಪಕ ವಿದ್ಯುತ್ … Continue reading ವಿದ್ಯುತ್ ತಂತಿ ತಗುಲಿ ಸಾವನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ