ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ!

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರು ಹಾಗೂ ಜನತಾದಳ ಜಾತ್ಯತೀತ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್ ಡಿ. ಕುಮಾರಸ್ವಾಮಿ ಅವರ ಜನ್ಮದಿನದ ನಿಮಿತ್ತವಾಗಿ ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಹುಬ್ಬಳ್ಳಿ ನಗರದ ಚಿಟಗುಬ್ಬಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಬಾಣಂತಿಯರಿಗೆ ಹಣ್ಣುಹಂಪಲು ಬಿಸ್ಕೆಟ್ ವಿತರಿಸುವ ಮೂಲಕ ವಿಶಿಷ್ಟವಾಗಿ ಜನ್ಮದಿನದ ಆಚರಿಸಲಾಯಿತು. ಹುಬ್ಬಳ್ಳಿ: ಬಿಜೆಪಿ 5ನೇ ಬೂತ್ ಅಧ್ಯಕ್ಷರ ಆಯ್ಕೆ! ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾ ಅದ್ಯಕ್ಷರಾದ … Continue reading ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ!