ಅಸಂಘಟಿತ ವಲಯ ಕಾರ್ಮಿಕರಿಗೆ ಸರ್ಕಾರದ ಕಿಟ್ ವಿತರಣೆ

ಹುಬ್ಬಳ್ಳಿ: ಉತ್ತರ ಕರ್ನಾಟಕ ದಿ.ಎ.ಜೆ ಮುಧೋಳ ಅಭಿಮಾನಿಗಳ ಕಟ್ಟಡ ಹಾಗೂ ಇನ್ನಿತರ ನಿರ್ಮಾಣ ಕಾರ್ಮಿಕ ಸಂಘ ತಾಲೂಕ ಘಟಕದ ಆಶ್ರಯದಲ್ಲಿ ಉಪ್ಪಿನ ಬೆಟಗೇರಿ ಯಲ್ಲಿರುವ ಶಾದಿಮಹಲದಲ್ಲಿ ಕಾರ್ಮಿಕರಿಗೆ ಕಿಟ್ಟ ವಿತರಣಾ ಕಾರ್ಯಕ್ರಮ ಜರುಗಿತು.  ಕಾರ್ಯಕ್ರಮದಲ್ಲಿ ಕಾರ್ಮಿಕ ಮುಖಂಡ ಬಾಬಾಜಾನ್ ಮುಧೋಳ ಮಾತನಾಡಿ ಪ್ರತಿಯೊಂದು ಕಟ್ಟಡ ನಿರ್ಮಾಣ ಮಾಡಬೇಕಾದರೆ ಗೌoಡಿಗಳು ಅತಿ ಅವಶ್ಯ. ಅವರಿಗೆ ಸರಕಾರದ ಭದ್ರತೆ ಬೇಕಾಗಿದೆ. ಅಸಂಘಟಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯರಾಗಿ ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆಯಬೇಕೆಂದು ಹೇಳಿದರು. ಆ ನಿಟ್ಟಿನಲ್ಲಿ ಸಂಘವನ್ನು … Continue reading ಅಸಂಘಟಿತ ವಲಯ ಕಾರ್ಮಿಕರಿಗೆ ಸರ್ಕಾರದ ಕಿಟ್ ವಿತರಣೆ