ಗ್ರಾ.ಪಂ.ಅಧಿಕಾರಿಗಳು, ಸಿಬ್ಬಂದಿಗಳ ಮುಷ್ಕರಕ್ಕೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ ಬಾಬು ಬೆಂಬಲ!

ಕೋಲಾರ: ವಿವಿಧ ವೃಂದಗಳ ನೌಕರರಿಗೆ ಸಕಾಲಕ್ಕೆ ಬಡ್ತಿ ನೀಡುವುದು, ಕಾರ್ಮಿಕರ ರಾಜ್ಯ ವಿಮೆ ಮತ್ತು ಭವಿಷ್ಯ ನಿಧಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ನೌಕರರ ಅನಿರ್ದಿಷ್ಟಾವಧಿ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದೆ. ಕೋಲಾರ ಜಿಲ್ಲೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಅಪರೇಟರ್‌ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು ನಗರದ ಜಿಲ್ಲಾ ಪಂಚಾಯತಿ ಕರಾವಳಿ ಆವರಣದಲ್ಲಿ ನಡೆಯುತ್ತಿರುವ … Continue reading ಗ್ರಾ.ಪಂ.ಅಧಿಕಾರಿಗಳು, ಸಿಬ್ಬಂದಿಗಳ ಮುಷ್ಕರಕ್ಕೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ ಬಾಬು ಬೆಂಬಲ!