ಧಾರವಾಡ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿಂದು ಧಾರವಾಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ನಡೆದ ಜನತಾ ದರ್ಶನದಲ್ಲಿ ಜನರು ತಮ್ಮ ಸಮಸ್ಯೆ ನಿವಾರಣೆಗೆ ಸಚಿವ ಸಂತೋಷ ಲಾಡ್ ಅವರ ಬಳಿ ಅಳಲು ತೋಡಿಕೊಂಡರು.
Periods: ಮಹಿಳೆಯರೇ ಗಮನಿಸಿ.. ಮುಟ್ಟಿನ ಸಮಯದಲ್ಲಿ ಮೊಸರು ತಿನ್ನಬಹುದೇ..? ಇಲ್ಲಿದೆ ಮಾಹಿತಿ
ಅಧಿಕಾರಿಗಳು ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸಚಿವ ಸಂತೋಷ ಲಾಡ್ ಸೂಚನೆ ನೀಡಿದರು. ಈ ವೇಳೆ ಶಾಸಕ ಎನ್. ಎಚ್ ಕೋನರೆಡ್ಡಿ, ಜಿ. ಪಂ ಸಿಇಓ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ ಇದ್ದರು