ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಯ್ತು ಡಿವೋರ್ಸ್ ಕೇಸ್.. ಹೀಗಾದ್ರೆ ಸಂಬಂಧದ ಮಹತ್ವ ಏನಾಗುತ್ತೆ..!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಡಿವೋರ್ಸ್ ಕೇಸ್ ಹೆಚ್ಚಳವಾಗಿದೆ. AUS V/S ENG: ಇಂಗ್ಲೆಂಡ್​ ವಿರುದ್ಧ 36 ರನ್ ಗಳಿಂದ ಗೆದ್ದು ಬೀಗಿದ ಆಸ್ಟ್ರೇಲಿಯಾ..! ಇತ್ತೀಚೆಗೆ ಮದುವೆಗಳೆಂದರೆ ಬೆಳಗ್ಗೆ ಮದುವೆಯಾಗಿ ಸಂಜೆಗೆ ಡಿವೋರ್ಸ್ ತೆಗೆದುಕೊಳ್ಳುವಂತಹ ಸಂಪ್ರದಾಯ ಶುರುವಾಗಿದೆ. ಈ ವರ್ಷ ಸಿಲಿಕಾನ್ ಸಿಟಿಯಲ್ಲಿ‌ ಡಿವೋರ್ಸ್ ಕೇಸ್​ಗಳ ಸಂಖ್ಯೆ ಜಾಸ್ತಿಯಾಗಿದೆ. ಬದಲಾಗುತ್ತಿರುವ ಜೀವನ‌ ಶೈಲಿಗೆ ತಕ್ಕಂತೆ ಮದುವೆಗಿರುವ ಬೆಲೆ ಬದಲಾಗುತ್ತಿದೆ. ಈ ಹಿಂದೆ ಸಂಬಂಧಗಳಲ್ಲಿ ಬಿರುಕು ಮೂಡಿದ್ರೆ ಎರಡು ಕುಟುಂಬಗಳು ಒಗ್ಗೂಡಿ ದಂಪತಿಯನ್ನು ಒಂದು ಮಾಡುತ್ತಿದ್ರು. ಆದರೆ ಈಗ ಸತಿ-ಪತಿಗಳೇ … Continue reading ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಯ್ತು ಡಿವೋರ್ಸ್ ಕೇಸ್.. ಹೀಗಾದ್ರೆ ಸಂಬಂಧದ ಮಹತ್ವ ಏನಾಗುತ್ತೆ..!