ವಿಚ್ಛೇದನ ವದಂತಿಗೆ ಬಿತ್ತು ತೆರೆ: ಡಿವೋರ್ಸ್ ಖಚಿತಪಡಿಸಿದ ಹಾರ್ದಿಕ್ ಪಾಂಡ್ಯ!

‘4 ವರ್ಷಗಳ ಜೊತೆ ಪಯಣಕ್ಕೆ ಅಂತ್ಯ ಹಾಡಿದ್ದೇವೆ ಎಂದು ಹೇಳುವ ಮೂಲಕ ಹಾರ್ದಿಕ್ ಪಾಂಡ್ಯ ಅವರು ವಿಚ್ಛೇದನ ಖಚಿತ ಪಡಿಸಿದ್ದಾರೆ. ತುಮಕೂರು: ಬೀದಿನಾಯಿಗಳ ಹಾವಳಿ; ನಿಯಂತ್ರಣಕ್ಕೆ ಪಾಲಿಕೆ ತಂತು ನೂತನ ಪ್ಲ್ಯಾನ್! ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಸ್ತೃತವಾಗಿ ಬರೆದುಕೊಂಡಿರುವ ಹಾರ್ದಿಕ್ ಪಾಂಡ್ಯ, ಕಳೆದ ನಾಲ್ಕು ವರ್ಷಗಳಿಂದ ನತಾಶ್ ಹಾಗಾ ನಾನು ಜೊತೆಯಾಗಿ ಹೆಜ್ಜೆ ಹಾಕಿದ್ದೇವು. ಆದರೆ ಇದೀಗ ಹಲವು ಕಾರಣಗಳಿಂದ ನಾವಿಬ್ಬರು ಪರಸ್ಪರ ಒಪ್ಪಿಗೆಯಿಂದ ದೂರ ಸರಿಯುತ್ತಿದ್ದೇವೆ. ನಾವು ಜೊತೆಯಾಗಿರವು ಹಲವು ಪ್ರಯತ್ನ … Continue reading ವಿಚ್ಛೇದನ ವದಂತಿಗೆ ಬಿತ್ತು ತೆರೆ: ಡಿವೋರ್ಸ್ ಖಚಿತಪಡಿಸಿದ ಹಾರ್ದಿಕ್ ಪಾಂಡ್ಯ!