ದೀಪಾವಳಿ ಸಂಭ್ರಮ: ಊರುಗಳತ್ತ ಮುಖ ಮಾಡಿದ ಸಿಟಿ ಮಂದಿ, ಫುಲ್ ಟ್ರಾಫಿಕ್!

ಬೆಂಗಳೂರು:- ದೀಪಾವಳಿ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಊರುಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಬೆಂಗಳೂರು ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ಪರದಾಡುವಂತಾಗಿದೆ. Shashikala Jolle: ಮಾಜಿ ಸಚಿವೆ ಪುತ್ರನ ಆಸ್ತಿಗೂ ತಟ್ಟಿದ ವಕ್ಪ್ ಆಸ್ತಿ ವಿವಾದದ ಬಿಸಿ! ಬೆಂಗಳೂರು ನಗರದಿಂದ ಹೊರ ಹೋಗುವ ತುಮಕೂರು, ಮೈಸೂರು, ಹೊಸೂರು ಮತ್ತು ಬಳ್ಳಾರಿ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ನಿಧಾನಗತಿಯ ಸಂಚಾರವಿದೆ. ಪೀಣ್ಯ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಗೊರಗುಂಟೆಪಾಳ್ಯ ಕಡೆಗೆ ನಿಧಾನಗತಿಯ ಸಂಚಾರವಿದ್ದು ವಾಹನ ಸವಾರರು … Continue reading ದೀಪಾವಳಿ ಸಂಭ್ರಮ: ಊರುಗಳತ್ತ ಮುಖ ಮಾಡಿದ ಸಿಟಿ ಮಂದಿ, ಫುಲ್ ಟ್ರಾಫಿಕ್!