ಬೆಂಗಳೂರು:- ಕೆಲ ದಿನಗಳಿಂದ ಇಳಿಕೆಯಾಗುತ್ತಲೇ ಇದ್ದ ಚಿನ್ನದ ದರ ಇದ್ದಕ್ಕಿದಂತೆ ದುಪ್ಪಟ್ಟು ಏರಿಕೆಯಾಗಿದೆ. ಬೆಳ್ಳಿ ದರ ತುಸು ಇಳಿಕೆಯಾಗಿದೆ. ಆದರೆ ನಿನ್ನೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆ ಸ್ವಲ್ವವೇ ಸ್ವಲ್ಪ ಕಡಿಮೆಯಾಗಿದೆ. ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಎಂಬುದನ್ನು ತಿಳಿಯೋಣ ಬನ್ನಿ..
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇತರ ನಗರಗಳಲ್ಲಿ ಚಿನ್ನ-ಬೆಳ್ಳಿ ದರ ಹೀಗಿದೆ.
22 ಕ್ಯಾರೆಟ್ ಚಿನ್ನದ ದರ
1 gram: ಇಂದು ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 5,555 ರೂ. ಆಗಿದೆ. ನಿನ್ನೆ 5,600 ರೂ. ಇದ್ದು ಈ ದರಕ್ಕೆ ಹೋಲಿಸಿದರೆ ಇಂದು 45 ರೂ. ಇಳಿಕೆಯಾಗಿದೆ.
8 gram: ಇಂದಿನ 8 ಗ್ರಾಂ ಚಿನ್ನದ ಬೆಲೆ 44,440 ರೂ ಇದೆ. ನಿನ್ನೆ 44,800 ರೂ ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 360 ರೂ. ಕಡಿಮೆಯಾಗಿದೆ.
10 gram: ಹತ್ತು ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 55,550 ರೂ. ನೀಡಬೇಕು. ನಿನ್ನೆ 56,000 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 450 ರೂ. ಇಳಿಕೆಯಾಗಿದೆ.
100 gram: ನೂರು ಗ್ರಾಂ ಚಿನ್ನಕ್ಕೆ 5,55,500 ರೂ. ಆಗಿದೆ. ನಿನ್ನೆ 5,60,000 ರೂ, ಇದು ಈ ದರಕ್ಕೆ ಹೋಲಿಸಿದರೆ ಇಂದು 4,500 ರೂ. ಕಡಿಮೆಯಾಗಿದೆ.
24 ಕ್ಯಾರೆಟ್ ಗೋಲ್ಡ್ ದರ
1 gram: ಇಂದು ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 6,063 ರೂ. ಆಗಿದೆ. ನಿನ್ನೆ 6,109 ರೂ. ಇದ್ದು ಇಂದು 46 ರೂ. ಇಳಿಕೆಯಾಗಿದೆ.
8 gram: ಇಂದು 8 ಗ್ರಾಂ ಚಿನ್ನ ಖರೀದಿಸುವುದಾದರೆ 48,504 ರೂ., ನೀಡಬೇಕು. ನಿನ್ನೆ ಈ ದರ 48,872 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 368 ರೂ. ಕಡಿಮೆಯಾಗಿದೆ.
10 gram: ಹತ್ತು ಗ್ರಾಂ ಚಿನ್ನದ ದರ ಇಂದು 60,630 ರೂ. ಆಗಿದೆ. ನಿನ್ನೆ 61,090 ರೂ, ಇತ್ತು, ನಿನ್ನೆಯ ದರಕ್ಕೆ ಹೋಲಿಸಿದರೆ ಇಂದು 460 ರೂ. ಇಳಿಕೆಯಾಗಿದೆ.
100 gram: ನೂರು ಗ್ರಾಂ ಚಿನ್ನ ಖರೀದಿಸುವುದಾದರೆ 6,06,300 ರೂ. ನೀಡಬೇಕು. ನಿನ್ನೆ 6,10,900 ರೂ ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 4,600 ರೂ. ಕಡಿಮೆಯಾಗಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದು ಒಂದು ಗ್ರಾಂ ಬೆಳ್ಳಿ ದರ 72.75 ರೂ. ಇದೆ. ಒಂದು ಕೆ.ಜಿ. ಬೆಳ್ಳಿ ದರ 72,750 ರೂ. ಇದೆ.