Male Mahadeshwara ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ! ದ್ವಿಚಕ್ರ ವಾಹನಗಳ ಪ್ರವೇಶ ನಿರ್ಬಂಧ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ. ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ದೀಪಾವಳಿ ಜಾತ್ರೆಗೆ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಟ್ರಾಫಿಕ್ ಜಾಮ್ ತಡೆಗಟ್ಟಲು ಇಂದಿನಿಂದ ನ.2 ರ ಸಂಜೆ 6 ಗಂಟೆಯವರೆಗೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಬರುವ ಭಕ್ತರಿಗೆ ಕೌದಳ್ಳಿಯಲ್ಲಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, … Continue reading Male Mahadeshwara ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ! ದ್ವಿಚಕ್ರ ವಾಹನಗಳ ಪ್ರವೇಶ ನಿರ್ಬಂಧ