Hubballi: ಡಿಜೆಗೆ ರಾತ್ರಿ 10ರ ವರೆಗೆ ಮಾತ್ರವೇ ಅನುಮತಿ: ಸುಪ್ರೀಂ ಕೋರ್ಟ್ ನಿರ್ದೇಶನ ಪಾಲನೆ..!
ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಗೈಡ್ ಲೈನ್ ಪ್ರಕಾರ ರಾತ್ರಿ 10 ಗಂಟೆವರೆಗೆ ಮಾತ್ರವೇ ಡಿಜೆಗೆ ಅನುಮತಿ ನೀಡಲಾಗಿದೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಕಮೀಷನರ್ ಎನ್.ಶಶಿಕುಮಾರ್ ಸ್ಪಷ್ಟನೆ ನೀಡಿದರು. ಪದೇಪದೇ ಗಂಟಲು ನೋವು ಕಾಡ್ತಿದ್ಯಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಡಿಜೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಅವರು, ಯಾವುದೇ ರೀತಿಯಲ್ಲಿಯೂ ಅವಧಿ ವಿಸ್ತರಣೆ ಮಾಡಿಲ್ಲ. ಈಗಾಗಲೇ ಮಹಾಮಂಡಳಗಳು, ಸಾರ್ವಜನಿಕರು ಬೇಡಿಕೆ ಇಟ್ಟಿದ್ದರು. ಆದರೇ ಸುಪ್ರೀಂ ಕೋರ್ಟ್ ನಿರ್ದೇಶನದಂತೆ … Continue reading Hubballi: ಡಿಜೆಗೆ ರಾತ್ರಿ 10ರ ವರೆಗೆ ಮಾತ್ರವೇ ಅನುಮತಿ: ಸುಪ್ರೀಂ ಕೋರ್ಟ್ ನಿರ್ದೇಶನ ಪಾಲನೆ..!
Copy and paste this URL into your WordPress site to embed
Copy and paste this code into your site to embed