MLC Puttanna: ಸಿದ್ದರಾಮಯ್ಯ ಬಳಿಕ ಸಿಎಂ ಆಗುವ ಎಲ್ಲಾ ಅವಕಾಶ ಡಿಕೆಶಿಗೆ ಇದೆ: ಪುಟ್ಟಣ್ಣ

ರಾಮನರಗ: ಸಿದ್ದರಾಮಯ್ಯ ಅವರ ಬಳಿಕ ಡಿ.ಕೆ ಶಿವಕುಮಾರ್‌ ಅವರಿಗೆ ಸಿಎಂ ಆಗುವ ಎಲ್ಲಾ ಅವಕಾಶ ಇದೆ. ಸಿ.ಪಿ ಯೋಗೇಶ್ವರ್‌ ಅವರನ್ನ ಗೆಲ್ಲಿಸಿದ್ರೆ ಡಿ.ಕೆ ಶಿವಕುಮಾರ್‌ಗೆ ಶಕ್ತಿ ಬರುತ್ತೆ ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮನ್ವಯ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ ಬಳಿಕ ಸಿಎಂ ಆಗುವ ಎಲ್ಲಾ ಅವಕಾಶ ಡಿಕೆಶಿಗೆ ಇದೆ. ಯೋಗೇಶ್ವರ್ ಗೆಲ್ಲಿಸಿದ್ರೆ ಶಿವಕುಮಾರ್‌ಗೆ ಶಕ್ತಿ ಬರುತ್ತೆ.  ಡಿ.ಕೆ ಸುರೇಶ್ ಸೋಲಿಸಲು … Continue reading MLC Puttanna: ಸಿದ್ದರಾಮಯ್ಯ ಬಳಿಕ ಸಿಎಂ ಆಗುವ ಎಲ್ಲಾ ಅವಕಾಶ ಡಿಕೆಶಿಗೆ ಇದೆ: ಪುಟ್ಟಣ್ಣ