DK Warning: ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಮಾತನಾಡುವವರಿಗೆ ಡಿಕೆ ಖಡಕ್ ವಾರ್ನಿಂಗ್

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಕ್ರಮಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿಕೆ ಹಾಕಿದ ಆ್ಯಕ್ಷನ್ ಪ್ಲ್ಯಾನ್ ಏನೇನು? ಬೆಂಗಳೂರಿನಲ್ಲಿ ಮಾತನಾಡಿದ ಅವರು, … Continue reading DK Warning: ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಮಾತನಾಡುವವರಿಗೆ ಡಿಕೆ ಖಡಕ್ ವಾರ್ನಿಂಗ್