DK Shivakumar: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಿ: ಕಾರ್ಯಕರ್ತರಿಗೆ ಡಿಕೆಶಿ ಕರೆ!

ಬೆಂಗಳೂರು:- ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು , ಯಾವುದೇ ಕ್ಷಣದಲ್ಲಾದರೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. ಬೆಳಿಗ್ಗೆ ಎದ್ದಾಕ್ಷಣ ಫೋನ್ ನೋಡುತ್ತೀರಾ!? ಹುಷಾರ್, ಈ ಸಮಸ್ಯೆ ಗ್ಯಾರಂಟಿ! ಈ ವೇಳೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು … Continue reading DK Shivakumar: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಿ: ಕಾರ್ಯಕರ್ತರಿಗೆ ಡಿಕೆಶಿ ಕರೆ!