ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಕೆ ಶಿವಕುಮಾರ್ ಇಳಿಯೋದು ಫಿಕ್ಸ್!? AICC ಅಧ್ಯಕ್ಷರು ಹೇಳಿದ್ದೇನು?

ಬೆಂಗಳೂರು:- ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಮಿಟಿ ಅಧ್ಯಕ್ಷರ ಬದಲಾವಣೆ ಆಗಬೇಕು ಎನ್ನುವ ಬಗ್ಗೆ ಕಾಂಗ್ರೆಸ್‌ನಲ್ಲೂ ಜೋರು ಚರ್ಚೆಗಳು ನಡೆದಿವೆ. ಇದೀಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಇದೀಗ ಬಿಗ್‌ ಅಪ್ಡೇಟ್‌ ಕೊಟ್ಟಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿ.ಕೆ ಶಿವಕುಮಾರ್‌ ಅವರಿಗೆ ಭಾರೀ ಪ್ರಭಾವಿ ಇಲಾಖೆ ಹಾಗೂ ರಾಜ್ಯಾಧ್ಯಕ್ಷರ ಹುದ್ದೆಯೂ ಇದೆ ಎಂದು ಕಾಂಗ್ರೆಸ್‌ನ ಕೆಲವು ಸಚಿವರು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಪರೀಕ್ಷೆಗೆ ಓದು ಎಂದು ಗದರಿದ ತಾಯಿ: … Continue reading ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಕೆ ಶಿವಕುಮಾರ್ ಇಳಿಯೋದು ಫಿಕ್ಸ್!? AICC ಅಧ್ಯಕ್ಷರು ಹೇಳಿದ್ದೇನು?