ಡಿಕೆ ಬೆಂಬಲಿಗರು ಸುಮ್ಮನಿರಿ, ಶಿವಕುಮಾರ್ ಸಿಎಂ ಆಗೋದು ನಿಶ್ಚಿತ- ಮೊಯ್ಲಿ!
ಉಡುಪಿ:- ಡಿಕೆ ಬೆಂಬಲಿಗರು ಸುಮ್ಮನಿರಿ, ಶಿವಕುಮಾರ್ ಸಿಎಂ ಆಗೋದು ನಿಶ್ಚಿತ ಎಂದು ವೀರಪ್ಪ ಮೊಯ್ಲಿ ಹೇಳಿಕೆ ಕೊಟ್ಟಿದ್ದಾರೆ. ‘ದೇವರು ಕೊಟ್ಟರೂ ಪೂಜಾರಿ ಕೊಡನು’ ಎಂಬಂಥ ಸ್ಥಿತಿ ರಾಜ್ಯದಲ್ಲಿ: ಪ್ರಲ್ಹಾದ ಜೋಶಿ! ಕಾರ್ಕಳದಲ್ಲಿ ಆಯೋಜನೆಗೊಂಡಿದ್ದ ಕಾಂಗ್ರೆಸ್ ಕುಟುಂಬೋತ್ಸವ ಸಮಾವೇಶ ಉದ್ದೇಶಿಸಿ ಡಿಕೆಶಿ ಸಮ್ಮುಖದಲ್ಲೇ ಈ ಮಾತನ್ನು ನುಡಿದಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಡಿಕೆಶಿ ಮುಖ್ಯಮಂತ್ರಿ ಆಗುವುದು ಸೆಟಲ್ಡ್ ಮ್ಯಾಟರ್ ಎಂದರು. ಡಿಕೆ ಬೆಂಬಲಿಗರು ಮಾತನಾಡದೇ ಸುಮ್ಮನಿರಬೇಕು. ಡಿಕೆಶಿ ಮುಖ್ಯಮಂತ್ರಿಯಾಗುವುದು ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. … Continue reading ಡಿಕೆ ಬೆಂಬಲಿಗರು ಸುಮ್ಮನಿರಿ, ಶಿವಕುಮಾರ್ ಸಿಎಂ ಆಗೋದು ನಿಶ್ಚಿತ- ಮೊಯ್ಲಿ!
Copy and paste this URL into your WordPress site to embed
Copy and paste this code into your site to embed