ಕನ್ನಡ ಚಿತ್ರರಂಗಕ್ಕೆ ಡಿಕೆಶಿ ವಾರ್ನಿಂಗ್ ವಿಚಾರ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಏನಂದ್ರೂ?

18ನೇ ಬೆಂಗಳೂರು ಅಂತಾರಾಷ್ಟ್ರೀ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​ ಆಡಿದ ಮಾತು ಸದ್ಯ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ 2 ವರ್ಷದ ಮಗು ಸೇರಿ ನಾಲ್ವರ ದುರ್ಮರಣ ಕನ್ನಡ ಚಿತ್ರರಂಗಕ್ಕೆ ಡಿಕೆಶಿ ವಾರ್ನಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮಾತನಾಡಿ, ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಸಾಹೇಬರು ಹೇಳೋದ್ರಲ್ಲಿ ತಪ್ಪೇನಿಲ್ಲಾ. ನೀರಿನ ವಿಚಾರ ಬಂದಾಗ ಕಲಾವಿದರೇಲ್ಲರೂ ಬೆಂಬಲಿಸಬೇಕು. ಡಿಸಿಎಂ ಡಿಕೆ ಶಿವಕುಮಾರ್ ಅದನ್ನೇ ಹೇಳಿರೋದು. ಅದಕ್ಕೆ ನನ್ನ … Continue reading ಕನ್ನಡ ಚಿತ್ರರಂಗಕ್ಕೆ ಡಿಕೆಶಿ ವಾರ್ನಿಂಗ್ ವಿಚಾರ: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಏನಂದ್ರೂ?