ಡಿಕೆಶಿ ನಟ್ಟು ಬೋಲ್ಟ್ ಟೈಟ್ ಮಾಡ್ತೀವಿ: DCM ಬಗ್ಗೆ CT ರವಿ ಹಿಂಗೇಳಿದ್ಯಾಕೆ!?

ಬೆಂಗಳೂರು: ಡಿಕೆಶಿ ಲೂಸ್ ಲೂಸಾಗಿ ಮಾತನಾಡಿರಬಹುದು, ನಟ್ಟು ಬೋಲ್ಟ್ ಟೈಟ್ ಮಾಡುತ್ತೇವೆ ಎಂದು CT ರವಿ ಹೇಳಿಕೆ ಕೊಟ್ಟಿದ್ದಾರೆ. ಏನ್ ಬ್ಯೂಟಿ ಗುರು! ಚೈತ್ರಾ ಕುಂದಾಪುರ ಹೊಸ ಲುಕ್‌ಗೆ ನೆಟ್ಟಿಗರು ಫಿದಾ! ಈ ಸಂಬಂಧ ಮಾತನಾಡಿದ ಅವರು, ಬೆದರಿಕೆ ಹಾಕುವುದು ಗೌರವ ಸಂಗತಿಯೇ? ಕಲಾವಿದರು ಕಾಂಗ್ರೆಸ್ ಜೀತದಾಳುಗಳಲ್ಲ, ಡಿಕೆಶಿ ನಟ್ಟು ಬೋಲ್ಟ್ ಟೈಟ್ ಮಾಡುತ್ತೇವೆ ಎಂದು ಎಲ್ಲೋ ಒಂದು ಕಡೆ ಲೂಸ್ ಲೂಸಾಗಿ ಮಾತನಾಡಿರಬಹುದು ಎಂದು ಹೇಳಿದರು. ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂಬ ಮೊಯ್ಲಿ ಹೇಳಿಕೆ … Continue reading ಡಿಕೆಶಿ ನಟ್ಟು ಬೋಲ್ಟ್ ಟೈಟ್ ಮಾಡ್ತೀವಿ: DCM ಬಗ್ಗೆ CT ರವಿ ಹಿಂಗೇಳಿದ್ಯಾಕೆ!?