ಮಹಾ ಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ: ಯತ್ನಾಳ್ ವ್ಯಂಗ್ಯ ಮಾಡಿದ ಪರಿ ಹೀಗಿದೆ!

ನವದೆಹಲಿ:- ಮಹಾ ಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ ಮಾಡಿರುವ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮೂರು ದಿನಗಳ ಪ್ರವಾಸ ಕೈಗೊಂಡ PM ಮೋದಿ: ಮೊದಲು ಫ್ರಾನ್ಸ್‌ ಗೆ ಭೇಟಿ! ಈ ಸಂಬಂಧ ಮಾತನಾಡಿದ ಅವರು, ಅವರವರ ವೈಯಕ್ತಿಕ ಭಕ್ತಿಯ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಅವರು ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಎಷ್ಟು ಪಾಪ ಕಳೆದು ಹೋಯಿತು ಎಂದು ಮಲ್ಲಿಕಾರ್ಜುನ ಖರ್ಗೆ ವರದಿ ಪಡೆಯಬೇಕು. ಹಿಂದೂಗಳೇ ವೋಟ್ ಹಾಕೋದು, ಕಡೆಗೆ ಮುಸ್ಲಿಮರಿಂದ ಗೆದ್ದೆವು ಅಂತ ಹೇಳುತ್ತಾರೆ ಎಂದು … Continue reading ಮಹಾ ಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ: ಯತ್ನಾಳ್ ವ್ಯಂಗ್ಯ ಮಾಡಿದ ಪರಿ ಹೀಗಿದೆ!