Amith Sha Warning: ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ಮಾಡಬಾರದು: ಅಮಿತ್‌ ಶಾ ವಾರ್ನಿಂಗ್

ಬೆಂಗಳೂರು: ಪಕ್ಷದಲ್ಲಿ ಟಿಕೆಟ್ (BJP Ticket) ಘೋಷಣೆ ಆದ ಬಳಿಕ ನಿಮ್ಮ ಅಸಮಾಧಾನದ ಹೇಳಿಕೆಗಳು ನಮ್ಮ ಗಮನಕ್ಕೆ ಬಂದಿದೆ. ಎಲ್ಲರ ಹೇಳಿಕೆಗಳನ್ನೂ ಗಮನಿಸಿದ್ದೇವೆ, ಎಲ್ಲಾ ಮಾಹಿತಿ ನಮ್ಮ ಬಳಿಯಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಪಕ್ಷದಲ್ಲಿ ಅಸಮಾಧಾನಿತ ನಾಯಕರಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ (Bengaluru Palace Grounds) ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾಜಿ ಸಚಿವ ಮಾಧುಸ್ವಾಮಿ ಸೇರಿದಂತೆ ಪ್ರಮುಖರು ಗೈರಾಗಿದ್ದರು. ಇದರಿಂದ ಆರಂಭದಲ್ಲೇ ಪಕ್ಷದ ಅಸಮಾಧಾನಿತ ನಾಯಕರಿಗೆ ಬಿಸಿ … Continue reading Amith Sha Warning: ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ಮಾಡಬಾರದು: ಅಮಿತ್‌ ಶಾ ವಾರ್ನಿಂಗ್