ಅಪ್ಪಿತಪ್ಪಿಯೂ ಈ ಆಹಾರಗಳ ಜೊತೆ ಬಾಳೆಹಣ್ಣು ತಿನ್ನಬೇಡಿ: ತಿಂದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್!
ಎಲ್ಲಾ ಕಾಲದಲ್ಲೂ ದೊರೆಯುವ ಹಣ್ಣು ಎಂದರೆ ಬಾಳೆ ಹಣ್ಣು. ಕೈಗೆಟಕುವ ದರದಲ್ಲಿ ಸಿಗುವ ಬಾಳೆ ಹಣ್ಣು ಕಬ್ಬಿಣಂಶ, ಪ್ರೋಟೀನ್, ಪೊಟಾಷಿಯಮ್, ಲವಣ ಸೇರಿದಂತೆ ವಿವಿಧ ಬಗೆಯ ಆರೋಗ್ಯಕರ ಗುಣಗಳನ್ನು ಒಳಗೊಂಡಿರುತ್ತದೆ. ಒಂದು ಬಾಳೆಹಣ್ಣು ಸೇವಿಸುವುದರಿಂದ ತಾತ್ಕಾಲಿಕವಾಗಿ ಹಸಿವೆಯನ್ನು ತಡೆಯಬಹುದು. ಜೊತೆಗೆ ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಔಷಧ ರೂಪದಲ್ಲಿ ಆರೈಕೆ ಮಾಡುವುದು. ಆದ್ರೆ ಬಾಳೆಹಣ್ಣನ್ನು ಬೇರಾವ ವಸ್ತುಗಳೊಂದಿಗೆ ಅಥವಾ ಇತರ ಹಣ್ಣುಗಳೊಂದಿಗೆ ಮಿಶ್ರಗೊಳಿಸಬಾರದು ಎಂಬುದು ತಜ್ಞರ ಸಲಹೆಯಾಗಿದೆ. ಹಾಗಾದರೆ ಅಂತಹ ಆಹಾರಗಳು ಯಾವುವು ಹಾಲು ಹಾಗೂ ಡೈರಿ ಉತ್ಪನ್ನಗಳು … Continue reading ಅಪ್ಪಿತಪ್ಪಿಯೂ ಈ ಆಹಾರಗಳ ಜೊತೆ ಬಾಳೆಹಣ್ಣು ತಿನ್ನಬೇಡಿ: ತಿಂದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್!
Copy and paste this URL into your WordPress site to embed
Copy and paste this code into your site to embed