Bitter Gourd: ಎಚ್ಚರ..! ಹಾಗಲಕಾಯಿ ತಿಂದ ನಂತರ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತಿನ್ನಬೇಡಿ!

ಹಾಗಲಕಾಯಿ ಸೇವನೆಯೂ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಲಾಭದಾಯಕವಾಗಿದೆ. ಇದು ರುಚಿಯಲ್ಲಿ ಕಹಿಯಾಗಿರುತ್ತದೆ. ಆದರೆ ಇದರ ಸೇವನೆಯೂ ಅನೇಕ ರೋಗಗಳನ್ನು ಗುಣಪಡಿಸುತ್ತದೆ. ಹಾಗಲಕಾಯಿ ಸೇವನೆಯೂ ಮಧುಮೇಹ ರೋಗಿಗಳಿಗೆ ತುಂಬಾ ಉಪಯುಕ್ತವಾಗಿದೆ. ಆದರೆ ಹಾಗಲಕಾಯಿ ಸೇವಿಸಿದ ನಂತರ ಕೆಲವೊಂದು ಪದಾರ್ಥಗಳನ್ನು ಸೇವಿಸುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. Pomegranate Juice: ದಿನಕ್ಕೊಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ಈ ಕಾಯಿಲೆಗಳು ಹತ್ತಿರವೂ ಸುಳಿಯಲ್ಲ! ಮೊಸರು: ಆಹಾರದ ಜೊತೆಗೆ ಮೊಸರನ್ನು ತಿನ್ನುವ ಅಭ್ಯಾಸ ಅನೇಕರಿಗೆ ಇರುತ್ತದೆ. ಆದರೆ ಕೆಲ … Continue reading Bitter Gourd: ಎಚ್ಚರ..! ಹಾಗಲಕಾಯಿ ತಿಂದ ನಂತರ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತಿನ್ನಬೇಡಿ!