Rice Water: ಅಕ್ಕಿ ತೊಳೆದ ನೀರನ್ನು ಬಿಸಾಡಬೇಡಿ.! ನಿಮ್ಮ ಮುಖದ ಸೌಂದರ್ಯ ಹೆಚ್ಚಿಸಲು ಹೀಗೆ ಬಳಸಿ

ಸರಿಯಾದ ಕಾಳಜಿ ಮಾಡದೇ ಮುಖದ ಕಾಂತಿ ಹಾಳಾಗಲು ಸಾಧ್ಯತೆ ಇಂದಿನ ದಿನಗಳಲ್ಲಿ ಹೆಚ್ಚಾಗಿರುತ್ತದೆ. ಹೀಗಾಗಿ ಕೆಮಿಕಲ್ ಇರುವ ಕ್ರೀಮ್‌ಗಳನ್ನು ಬಳಸುವ ಬದಲು, ಮನೆಯಲ್ಲಿಯೇ ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳಿಂದ ಮುಖದ ಬಣ್ಣ ಬದಲಾಯಿಸ ಬಹುದಾಗಿದೆ. ಪ್ರತಿನಿತ್ಯ ನಾವು ಅನ್ನಕೆಂದು ಬೆಳೆಸುವ ಅಕ್ಕಿ ತೊಳೆದ ನೀರಿನಲ್ಲಿ ನಿಮ್ಮ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಅಂಶವಿದೆ. * ಅಕ್ಕಿ ತೊಳೆದ ನೀರಿಗೆ ಕಿತ್ತಲೆ ಸಿಪ್ಪೆ, ಲಿಂಬೆಯ ಸಿಪ್ಪೆ, ಗ್ರೀನ್ ಟೀ, ತುಳಸಿ ದಳಗಳು, ಬೇವಿನ ಎಲೆ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಮಿಕ್ಸ್ … Continue reading Rice Water: ಅಕ್ಕಿ ತೊಳೆದ ನೀರನ್ನು ಬಿಸಾಡಬೇಡಿ.! ನಿಮ್ಮ ಮುಖದ ಸೌಂದರ್ಯ ಹೆಚ್ಚಿಸಲು ಹೀಗೆ ಬಳಸಿ