ಮಳೆಗಾಲದಲ್ಲಿ ಮಕ್ಕಳಿಗೆ ಕೆಮ್ಮು, ನೆಗಡಿ ಬಂದ್ರೆ ಈ ರೀತಿ ಮಾಡಿ..!

ಮಳೆಗಾಲದಲ್ಲಿ ಮಕ್ಕಳಲ್ಲಿ ಪದೇ ಪದೇ ಕಾಡುವ ಸೋಂಕುಗಳಿಂದ ಮುಕ್ತಿ ಪಡೆಯಲು ಈ ಸಿಂಪಲ್​​ ಮನೆಮದ್ದು ಅನುಸರಿಸಿ. ಕೆಮ್ಮು, ನೆಗಡಿಯಂತಹ ಸಮಸ್ಯೆಗಳು ಮಕ್ಕಳಲ್ಲಿ ಕಾಣಿಸಿಕೊಂಡರೆ, ಅದು ವೇಗವಾಗಿ ಕಡಿಮೆಯಾಗುವುದಿಲ್ಲ. ಆದ್ದರಿಂದ ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಪದೇ ಪದೇ ಕಾಡುವ ಸೋಂಕುಗಳಿಂದ ಮುಕ್ತಿ ಪಡೆಯಲು ಈ ಸಿಂಪಲ್​​ ಸಲಹೆಯನ್ನು ಅನುಸರಿಸಿ. Belagavi: ಕಾಮಗಾರಿಗಳ ತ್ವರಿತ ಆರಂಭಕ್ಕೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ…! ತುಳಸಿ ಗಿಡ ಎಲ್ಲರ ಮನೆಯಲ್ಲೂ ಸಾಮಾನ್ಯ. ಹಿಂದೂ ಸಂಪ್ರದಾಯದಲ್ಲಿ ತುಳಸಿಗೆ ತುಂಬಾ ಪ್ರಮುಖ್ಯತೆ ಇದೆ. … Continue reading ಮಳೆಗಾಲದಲ್ಲಿ ಮಕ್ಕಳಿಗೆ ಕೆಮ್ಮು, ನೆಗಡಿ ಬಂದ್ರೆ ಈ ರೀತಿ ಮಾಡಿ..!