ಜ್ವರ ಬಂದಾಗ ತಲೆಗೆ ಸ್ನಾನ ಮಾಡ್ತೀರಾ!? ಹಾಗಿದ್ರೆ ಹುಷಾರ್, ಈ ರೋಗಗಳು ಹೆಚ್ಚಾಗುತ್ತೆ!

ಈಗಿನ ವಾತಾವಾರಣದಲ್ಲಿ ಹೆಚ್ಚಿನವರಿಗೆ ಆಗಾಗ ವೈರಲ್ ಜ್ವರ ಕಾಡುತ್ತಿರುತ್ತದೆ. ಸಾಮಾನ್ಯವಾಗಿ ಜ್ವರ ಬಂದಾಗ ಹೆಚ್ಚಿನವರು ಸ್ನಾನ ಮಾಡುವುದಿಲ್ಲ. ಜ್ವರ ಬಿಟ್ಟ ನಂತರವೇ ಸ್ನಾನ ಮಾಡುತ್ತಾರೆ. ಆದರೆ ನಮ್ಮಲ್ಲಿ ಅಧಿಕ ಜನರಿಗೆ ಜ್ವರ ಇದ್ದಾಗ ಸ್ನಾನ ಮಾಡಬಹುದೇ, ಇಲ್ಲವೋ ಎನ್ನುವುದು ತಿಳಿದಿರುವುದಿಲ್ಲ. ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ ತಿಳಿಯೋಣ. ಜ್ವರ ಬಂದಾಗ ಸ್ನಾನ ಮಾಡಬೇಕೋ, ಬೇಡವೋ ಎಂಬುವುದರ ಬಗ್ಗೆ ಭಾರತದಲ್ಲಿ ಮಾತ್ರವಲ್ಲದೇ ಪ್ರಪಂಚದಾದ್ಯಂತ ಸಂಶೋಧನೆ ನಡೆಸಲಾಗಿದೆ. ಸಾಮಾನ್ಯವಾಗಿ ಜ್ವರ ಮತ್ತು ಶೀತವಾದಾಗ ಜನ ಸ್ನಾನ ಮಾಡುವುದನ್ನು ತಪ್ಪಿಸುತ್ತಾರೆ. … Continue reading ಜ್ವರ ಬಂದಾಗ ತಲೆಗೆ ಸ್ನಾನ ಮಾಡ್ತೀರಾ!? ಹಾಗಿದ್ರೆ ಹುಷಾರ್, ಈ ರೋಗಗಳು ಹೆಚ್ಚಾಗುತ್ತೆ!