Nail Cutting: ಸಂಜೆ ವೇಳೆ ಉಗುರು ಕತ್ತರಿಸುತ್ತೀರಾ? ಮನೆಗೆ ಬರುವ ಲಕ್ಷ್ಮೀ ವಾಪಸ್ ಹೋಗಬಹುದು, ಎಚ್ಚರಾ!

ಸೂರ್ಯಾಸ್ತದ ನಂತರ ಅಥವಾ ಸೂರ್ಯಾಸ್ತದ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡದಂತೆ ಧರ್ಮಗ್ರಂಥಗಳು ಎಚ್ಚರಿಸುತ್ತವೆ. ಈ ಕೆಲಸಗಳನ್ನು ಮಾಡಿದರೆ, ವ್ಯಕ್ತಿಯು ಆರೋಗ್ಯ ಸಮಸ್ಯೆಗಳು ಮತ್ತು ಹಣದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೌದು ಸೂರ್ಯಾಸ್ತದ ನಂತರ ಉಗುರುಗಳನ್ನು ಕತ್ತರಿಸುವುದರಿಂದ ಆರ್ಥಿಕ ನಷ್ಟ ಉಂಟಾಗುತ್ತದೆ ಎಂದು ನಂಬಲಾಗಿದೆ. ಅಷ್ಟೇ ಅಲ್ಲ, ಜೀವನದಲ್ಲಿ ಕಷ್ಟಗಳನ್ನು ಎದುರಿಸಬೇಕಾಗುತ್ತದೆ, ಆಹಾರದ ವಿಚಾರದಲ್ಲಿ ಸಮಸ್ಯೆಗಳು ಎದುರಾಗುತ್ತವೆ ಎನ್ನಲಾಗಿದೆ. ಸಂಜೆಯ ವೇಳೆ ಉಗುರುಗಳನ್ನು ಕತ್ತರಿಸುವುದರಿಂದ ಶನಿಗೆ ಕೋಪ ಬರುತ್ತದೆ ಎಂದು ಹೇಳಲಾಗುತ್ತದೆ. ಇದು ನಿಮ್ಮ ಆರ್ಥಿಕ ಪರಿಸ್ಥಿತಿಯ ಮೇಲೆ ಪರಿಣಾಮ … Continue reading Nail Cutting: ಸಂಜೆ ವೇಳೆ ಉಗುರು ಕತ್ತರಿಸುತ್ತೀರಾ? ಮನೆಗೆ ಬರುವ ಲಕ್ಷ್ಮೀ ವಾಪಸ್ ಹೋಗಬಹುದು, ಎಚ್ಚರಾ!