ರಾತ್ರಿ 9 ಗಂಟೆಯ ನಂತ್ರ ಊಟ ಮಾಡ್ತೀರಾ..? ಹಾಗಿದ್ರೆ ಈ ಎಲ್ಲಾ ಸಮಸ್ಯೆಗಳು ಎದುರಾಗುವುದು ಗ್ಯಾರಂಟಿ

ಹೊಸ ಹೊಸ ರೀತಿಯ ಉದ್ಯೋಗ, ಜೀವನಶೈಲಿಯಿಂದಾಗಿ ನಮ್ಮ ಊಟ, ನಿದ್ರೆಯ ಸಮಯವೂ ಬದಲಾಗುತ್ತಿದೆ. ನಮ್ಮ ಊಟ ಹಾಗೂ ನಿದ್ರೆ ಕೂಡ ಆರೋಗ್ಯದ ವಿಷಯದಲ್ಲಿ ಬಹಳ ಮುಖ್ಯ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿರಲಿ. ಇತ್ತೀಚಿನ ಅಧ್ಯಯನವೊಂದು ನಮ್ಮ ಊಟದ ಸಮಯವು ಹೃದಯ ರಕ್ತನಾಳದ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಸಿದೆ. ನೇಚರ್ ಕಮ್ಯುನಿಕೇಷನ್ಸ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ರಾತ್ರಿ 9 ಗಂಟೆಯ ನಂತರ ಊಟ ಮಾಡುವವರಿಗೆ ಸ್ಟ್ರೋಕ್ ಅಥವಾ ಪಾರ್ಶ್ವವಾಯು ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. … Continue reading ರಾತ್ರಿ 9 ಗಂಟೆಯ ನಂತ್ರ ಊಟ ಮಾಡ್ತೀರಾ..? ಹಾಗಿದ್ರೆ ಈ ಎಲ್ಲಾ ಸಮಸ್ಯೆಗಳು ಎದುರಾಗುವುದು ಗ್ಯಾರಂಟಿ