Krishna Janmashtami: ಕೃಷ್ಣ ಜನ್ಮಾಷ್ಟಮಿಗೆ ನೀವು ಉಪವಾಸ ಮಾಡುತ್ತೀರಾ? ಈ ವಿಷಯಗಳನ್ನು ಮರೆಯಬೇಡಿ

ಹಿಂದೂಗಳ ಹಬ್ಬವಾದ ಜನ್ಮಾಷ್ಟಮಿಯನ್ನು ವಿಷ್ಣುವಿನ ಎಂಟನೇ ಅವತಾರವಾದ ಭಗವಾನ್ ಕೃಷ್ಣನ ಜನ್ಮ ದಿನವೆಂದು ಆಚರಿಸಲಾಗುವುದು. 2024 ರಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್‌ 26 ರಂದು ಆಚರಿಸಲಾಗುವುದು. ಈ ಶುಭ ದಿನದಂದು ಜನರು ಶ್ರೀಕೃಷ್ಣನನ್ನು ಪೂಜಿಸಿ, ಮಂತ್ರ, ಭಜನೆಯನ್ನು ಹಾಡಿ, ಉಪವಾಸ ವ್ರತವನ್ನು ತೆಗೆದುಕೊಳ್ಳುತ್ತಾರೆ. ಕೃಷ್ಣನು ಮಧ್ಯರಾತ್ರಿಯಲ್ಲಿ ಜನಿಸಿದನೆಂದು ನಂಬಲಾದ ಭಕ್ತರು ಜನ್ಮಾಷ್ಟಮಿಯ ತಡರಾತ್ರಿಯಲ್ಲಿ ಕೃಷ್ಣನಿಗೆ ಪೂಜೆಯನ್ನು ಸಲ್ಲಿಸುತ್ತಾರೆ. ದೇವಾಲಯಗಳನ್ನು ಮತ್ತು ಮನೆಗಳನ್ನು ವಿಶಿಷ್ಟವಾಗಿ ಅಲಕಂರಿಸಲಾಗುತ್ತದೆ ಮತ್ತು ದೇವರ ವಿಗ್ರಹಗಳಿಗೆ ಹೊಸ ಬಟ್ಟೆಗಳನ್ನು ಧರಿಸಿ ಅದನ್ನು ಹೂವುಗಳಿಂದ ಅಲಂಕರಿಸುತ್ತಾರೆ. … Continue reading Krishna Janmashtami: ಕೃಷ್ಣ ಜನ್ಮಾಷ್ಟಮಿಗೆ ನೀವು ಉಪವಾಸ ಮಾಡುತ್ತೀರಾ? ಈ ವಿಷಯಗಳನ್ನು ಮರೆಯಬೇಡಿ