ರಾತ್ರಿ ಹೊತ್ತು ಫೋನ್‌ ಚಾರ್ಜ್‌ ಹಾಕುವ ಅಭ್ಯಾಸವಿದೆಯೇ: ಹಾಗಾದ್ರೆ ಈ ಸ್ಟೋರಿ ಓದಲೇಬೇಕು!

ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇವುಗಳನ್ನು ಬಳಸಲು ನಾವು ಪ್ರತಿದಿನ ಚಾರ್ಜ್ ಮಾಡಬೇಕಾಗುತ್ತದೆ. ಹೀಗೆ ಫೋನ್ ಅನ್ನು ಚಾರ್ಜ್ ಮಾಡುವಾಗ ಕೆಲ ತಪ್ಪುಗಳನ್ನು ಮಾಡಿದರೆ ಅನೇಕ ತೊಂದರೆಗಳು ಉಂಟಾಗಬಹುದು. ಮೊಬೈಲ್ ಸ್ಫೋಟಗೊಳ್ಳುವ ಅಪಾಯವೂ ಇದೆ. ಗಂಭೀರವಾದ ಗಾಯ ಅಥವಾ ಸಾವುಕೂಡ ಸಂಭವಿಸಬಹುದು. ತಪ್ಪಾಗಿ ಚಾರ್ಜ್ ಮಾಡಿದರೆ ಸ್ಮಾರ್ಟ್‌ಫೋನ್ ಹಾನಿಗೊಳಗಾಗಬಹುದು. ಇದಲ್ಲದೆ, ಬ್ಯಾಟರಿಯ ಕಾರ್ಯಕ್ಷಮತೆಯ ಮೇಲೂ ಪರಿಣಾಮ ಬೀರುತ್ತದೆ. ನಮ್ಮ ಕೆಲವು ತಪ್ಪುಗಳಿಂದಾಗಿ ಫೋನ್ ಬಿಸಿಯಾಗುವ ಸಮಸ್ಯೆಯೂ ಉದ್ಭವಿಸುತ್ತದೆ. ಹಾಗಾದರೆ ನಾವು ಯಾವ ತಪ್ಪುಗಳನ್ನು ಮಾಡಬಾರದು ಎಂಬುದನ್ನು … Continue reading ರಾತ್ರಿ ಹೊತ್ತು ಫೋನ್‌ ಚಾರ್ಜ್‌ ಹಾಕುವ ಅಭ್ಯಾಸವಿದೆಯೇ: ಹಾಗಾದ್ರೆ ಈ ಸ್ಟೋರಿ ಓದಲೇಬೇಕು!