ನಿಮಗೆ ಈರುಳ್ಳಿ ಕತ್ತರಿಸಿ ಫ್ರಿಡ್ಜ್ʼನಲ್ಲಿ ಇಡೋ ಅಭ್ಯಾಸವಿದೆಯಾ?! ಇದೆಷ್ಟು ಡೇಂಜರ್ ಗೊತ್ತಾ ?

ಹಲವರಿಗೆ ಬೇಯಿಸಿದ ಆಹಾರವನ್ನು ಎರಡರಿಂದ ಮೂರು ದಿನಗಳವರೆಗೆ ಫ್ರಿಡ್ಜ್‌ನಲ್ಲಿ ಇಡುವ ಅಭ್ಯಾಸವಿದೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಕೆಲವು ಆಹಾರಗಳನ್ನು ಫ್ರಿಜ್‌ನಲ್ಲಿ ಇಡಲೇಬಾರದು. ಏಕೆಂದರೆ ಈ ಆಹಾರಗಳು ವಿಷಕಾರಿಯಾಗಿ ನಮ್ಮ ಆರೋಗ್ಯಕ್ಕೆ ಅಪಾಯ ತಂದೊಡ್ಡುತ್ತವೆ ಎನ್ನುತ್ತಾರೆ ತಜ್ಞರು. ಇವುಗಳಲ್ಲಿ ಕತ್ತರಿಸಿದ ಈರುಳ್ಳಿ ಸೇರಿವೆ.  ರೆಫ್ರಿಜರೇಟರ್‌ನಲ್ಲಿ ನಾವು ಸಾಕಷ್ಟು ಆಹಾರ (Food)ವನ್ನು ಇಡುತ್ತೇವೆ. ಉಳಿದ ಅನ್ನ, ಸಾಂಬಾರ್, ಚಪಾತಿ, ರೋಟಿಗಳಿಂದ ತೊಡಗಿ ಹೊಸದಾಗಿ ಖರೀದಿಸಿದ ತರಕಾರಿಗಳವರೆಗೆ. ಆದರೆ ಕೆಲವು ಪದಾರ್ಥಗಳನ್ನು ಫ್ರಿಡ್ಜ್‌ನಲ್ಲಿಟ್ಟರೆ ವಿಷಕಾರಿಯಾಗಿ ಪರಿಣಮಿಸುತ್ತಾವೆ ಎನ್ನುತ್ತಾರೆ ತಜ್ಞರು. ಇವುಗಳಲ್ಲಿ … Continue reading ನಿಮಗೆ ಈರುಳ್ಳಿ ಕತ್ತರಿಸಿ ಫ್ರಿಡ್ಜ್ʼನಲ್ಲಿ ಇಡೋ ಅಭ್ಯಾಸವಿದೆಯಾ?! ಇದೆಷ್ಟು ಡೇಂಜರ್ ಗೊತ್ತಾ ?