ನಿಮಗೆ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಹಸಿ ಮೆಣಸಿನಕಾಯಿ ತಿನ್ನಬೇಡಿ!

ಹಸಿ ಮೆಣಸಿನಕಾಯಿ ಗಾಢ ಹಸಿರು ಬಣ್ಣ ಹಾಗೂ ರುಚಿಯಲ್ಲಿ ಖಾರದಿಂದ ಕೂಡಿರುತ್ತದೆ. ಆಹಾರ ಪದಾರ್ಥಗಳ ರುಚಿಯು ಖಾರದಿಂದ ಕೂಡಿರುತ್ತದೆ. ಖಾರದ ರುಚಿಗಾಗಿ ಬಳಸುವುದನ್ನು ಬಿಟ್ಟರೆ ಯಾವುದೇ ಪ್ರಮುಖ ಖಾದ್ಯವನ್ನಾಗಿ ತಯಾರಿಸುವುದಿಲ್ಲ. ರುಚಿಯಲ್ಲಿ ಖಾರವಾಗಿದ್ದರೂ ಸಮೃದ್ಧವಾದ ಜೀವಸತ್ವಗಳನ್ನು ಹಾಗೂ ಪೋಷಕಾಂಶಗಳನ್ನು ಒಳಗೊಂಡಿದೆ. ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿ ದರ್ಶನ ಪಡೆದ DCM ಡಿಕೆ ಶಿವಕುಮಾರ್! ಹಸಿ ಮೆಣಸಿನಕಾಯಿ ಜೀರ್ಣಕ್ರಿಯೆಗೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹೆಚ್ಚಿನ ಜನರು ಮಳೆಗಾಲದಲ್ಲಿ ಅಸಿಡಿಟಿ ಮತ್ತು ಮಲಬದ್ಧತೆಯಂತಹ ಹಲವಾರು ಸಮಸ್ಯೆಗಳಿಂದ ಬಳಲುತ್ತಾರೆ. ಅಂತವರು … Continue reading ನಿಮಗೆ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಹಸಿ ಮೆಣಸಿನಕಾಯಿ ತಿನ್ನಬೇಡಿ!