ನಿಮಗೆ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಕಬ್ಬಿನ ಹಾಲಿನಿಂದ ದೂರವಿರಿ! ಅಪಾಯ ಫಿಕ್ಸ್!

ಬಿಸಿಲಿನ ಧಗೆಯಿಂದ ದಣಿವಾರಿಸಿಕೊಳ್ಳಲು ತಂಪಾದ ಕಬ್ಬಿನ ಹಾಲಿಗಿಂತ ರುಚಿಕರ ಮತ್ತು ಆರೋಗ್ಯಕರ ಪಾನೀಯ ಇನ್ನೊಂದಿಲ್ಲ. ಈ ರಸ ಅತಿ ಪೌಷ್ಟಿಕ ಹಾಗೂ ಒಂದಕ್ಕಿಂತ ಹೆಚ್ಚು ವಿಧದಲ್ಲಿ ಆರೋಗ್ಯವನ್ನು ವೃದ್ದಿಸುವ ಪಾನೀಯವೂ ಆಗಿದೆ. ಅಚ್ಚರಿ ಎಂದರೆ, ಬೇಸಿಗೆಯಲ್ಲಿ ಇದರ ಸೇವನೆಯಿಂದ ದೇಹ ತಂಪಾದರೆ ಚಳಿಗಾಲದಲ್ಲಿ ಇದರ ಸೇವನೆಯಿಂದ ದೇಹ ಬೆಚ್ಚಗಾಗುತ್ತದೆ! ಆಲ್ಲದೇ ಕಬ್ಬಿನ ಹಾಲಿನ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್‌ಗೆ 14 ದಿನ ನ್ಯಾಯಾಂಗ ಬಂಧನ! ಬೇಸಿಗೆಯಲ್ಲಿ … Continue reading ನಿಮಗೆ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಕಬ್ಬಿನ ಹಾಲಿನಿಂದ ದೂರವಿರಿ! ಅಪಾಯ ಫಿಕ್ಸ್!