Health Tips: ನಿಮಗೆ ಗೊತ್ತೆ.? “ದೊಡ್ಡಪತ್ರೆ”ಯಲ್ಲಿದೆ ದೊಡ್ಡ ದೊಡ್ಡ ಆರೋಗ್ಯ ಸಮಸ್ಯೆಯ ನಿವಾರಣೆಯ ಗುಣ!

ಮನೆಯ ಹಿತ್ತಲಿನಲ್ಲಿದ್ದ ಗಿಡವನ್ನೇ ಜ್ವರ, ಶೀತ ಸೇರಿದಂತೆ ಹಲವು ಕಾಯಿಲೆಗಳಿಗೆ ಮದ್ದಾಗಿ ಬಳಸಿಕೊಳ್ಳಬಹುದು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನ. ದೊಡ್ಡ ಪತ್ರೆಯಲ್ಲಿ ವಿಟಮಿನ್‌ ʼಸಿʼ, ಫೈಬರ್‌ ಮತ್ತು ಕ್ಯಾಲ್ಸಿಯಂ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸಲು ಸಹಾಯ ಮಾಡುತ್ತದೆ. ದೊಡ್ಡಪತ್ರೆಯ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.   ಚರ್ಮದ ಸೋಂಕು ಕಡಿಮೆ ಮಾಡಲು: ದೊಡ್ಡಪತ್ರೆ ಎಲೆಯನ್ನು ಕಿವುಚಿ ರಸ ತೆಗೆದು, ಚರ್ಮದ ಸೋಂಕು ಅಥವಾ ಕೀಟ ಕಡಿತದ ಜಾಗಕ್ಕೆ ಲೇಪಿಸಿ. ಇದರಿಂದ … Continue reading Health Tips: ನಿಮಗೆ ಗೊತ್ತೆ.? “ದೊಡ್ಡಪತ್ರೆ”ಯಲ್ಲಿದೆ ದೊಡ್ಡ ದೊಡ್ಡ ಆರೋಗ್ಯ ಸಮಸ್ಯೆಯ ನಿವಾರಣೆಯ ಗುಣ!