Raw Milk: ನಿಮಗೆ ಗೊತ್ತೇ.? ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ ಸಖತ್ ಡೇಂಜರ್..!

ಹಾಲನ್ನು ಸಂಪೂರ್ಣ ಆಹಾರವೆಂದು ಪರಿಗಣಿಸಲಾಗುತ್ತದೆ. ಹಾಲಿನಲ್ಲಿ ಎಲ್ಲಾ ರೀತಿಯ ಪೋಷಕಾಂಶ ಗಳಿವೆ. ಹಾಲು ನಮ್ಮ ಆರೋಗ್ಯಕ್ಕೆ ಅತ್ಯಗತ್ಯ. ಪ್ರತಿದಿನ ಒಂದು ಲೋಟ ಹಾಲು ಕುಡಿಯುವುದರಿಂದ ನಮ್ಮ ದೇಹಕ್ಕೆ ಬೇಕಾದ ಪ್ರೋಟೀನ್ ಮತ್ತು ಕ್ಯಾಲ್ಸಿಯಂಗಳನ್ನು ಪಡೆಯಬಹುದು. ಹಾಗೆಯೇ ಪ್ರತಿನಿತ್ಯ ಹಾಲು ಕುಡಿಯುವುದರಿಂದ ನಮ್ಮ ಮೂಳೆಗಳನ್ನು ಬಲಪಡಿಸಬಹುದು. ಇನ್ನು ಹಾಲಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಕಿಣ್ವಗಳಿದ್ದು ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಯಾವ ಹಾಲು ಕುಡಿಯಬೇಕು ಎಂಬುದು ಸಾಮಾನ್ಯ ಪ್ರಶ್ನೆ. ಏಕೆಂದರೆ ಕೆಲವರು ಹಸಿ … Continue reading Raw Milk: ನಿಮಗೆ ಗೊತ್ತೇ.? ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ ಸಖತ್ ಡೇಂಜರ್..!