Raw Banana: ಬಾಳೆಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೋದು ನಿಮಗೆ ಗೊತ್ತಾ..?
ಭಾರತದ ಅನೇಕ ಭಾಗಗಳಲ್ಲಿ ಬಾಳೆಕಾಯಿ ಅತ್ಯಂತ ಜನಪ್ರಿಯ ತರಕಾರಿಯಾಗಿದೆ. ಇದರ ರುಚಿ ಅಷ್ಟೇನೂ ಉತ್ತಮವಿಲ್ಲದಿದ್ದರೂ, ಇದರಿಂದ ಚಿಪ್ಸ್, ಕರಿಗಳಂತಹ ರುಚಿಕರ ತಿನಿಸುಗಳನ್ನು ತಯಾರಿಸಲಾಗುತ್ತದೆ. ಬಾಳೆಕಾಯಿ ಬಾಳೆಹಣ್ಣಿಗಿಂತ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿದೆ. ಇದು ಬಾಳೆಹಣ್ಣಿಗಿಂತ ಹೆಚ್ಚು ಪಿಷ್ಟ ಹೊಂದಿದ್ದು, ಸಕ್ಕರೆಯ ಪ್ರಮಾಣ ಕಡಿಮೆ ಇದೆ. ಆದ್ದರಿಂದ, ಬಾಳೆಕಾಯಿ ಮಧುಮೇಹ ಮತ್ತು ರಕ್ತದೊತ್ತಡವಿರುವ ರೋಗಿಗಳಿಗೆ ಅತ್ಯುತ್ತಮ. ನಾವೀಗ ಇದರ ಪ್ರಯೋಜನಗಳನ್ನು ವಿವರವಾಗಿ ನೋಡೋಣ. ಬಾಳೆಕಾಯಿಯ ಹಲವು ಪ್ರಯೋಜನಗಳು ಕರುಳಿನ ಆರೋಗ್ಯಕ್ಕೆ ಉತ್ತಮ (Gut Friendly) ಬಾಳೆಕಾಯಿ ಸೇವನೆ ಜೀರ್ಣಕ್ರಿಯೆಗೆ ಮುಖ್ಯವಾದ … Continue reading Raw Banana: ಬಾಳೆಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೋದು ನಿಮಗೆ ಗೊತ್ತಾ..?
Copy and paste this URL into your WordPress site to embed
Copy and paste this code into your site to embed