ಬೆಳಗ್ಗಿನ ಬ್ರೇಕ್‌ʼಫಾಸ್ಟ್‌ʼಗೆ ಮೊಟ್ಟೆ ತಿನ್ನೋದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

ನಾವು ಸೇವಿಸುವ ಆಹಾರಗಳಲ್ಲಿ ಪೌಷ್ಟಿಕಾಂಶಗಳ ಕೊರತೆ ಉಂಟಾದರೆ ಅದು ನಮ್ಮ ದೇಹದ ಅಪೌಷ್ಟಿಕತೆಗೆ ಕಾರಣವಾ ಗುತ್ತದೆ. ಆದ್ದರಿಂದ ನಾವು ಯಾವುದೇ ಆಹಾರ ಸೇವನೆ ಮಾಡಿದರೂ ಮೊದಲು ಅದರಲ್ಲಿರುವ ಪೌಷ್ಟಿಕ ಸತ್ವಗಳ ಮತ್ತು ಖನಿಜಾಂಶಗಳ ಕಡೆಗೆ ನಮ್ಮ ಗಮನ ಕೊಡಬೇಕು. ಮೊಟ್ಟೆಯ ಪ್ರಸ್ತಾಪದಲ್ಲೂ ಅಷ್ಟೇ. ನೋಡಲು ಚಿಕ್ಕದಿದ್ದರೂ ಮೊಟ್ಟೆಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಾದ ಪೌಷ್ಟಿಕ ಸತ್ವಗಳು ಅಡಗಿವೆ. ಸಮತೋಲನ ಆಹಾರ ಪದ್ಧತಿಯಲ್ಲಿ ಮೊಟ್ಟೆಗಳಿಗೆ ವಿಶೇಷ ಸ್ಥಾನವನ್ನು ಕೊಡಲಾಗಿದೆ. ಮೊಟ್ಟೆಗಳು ಪ್ರೋಟೀನ್ ಅಂಶದ ಉತ್ತಮ ಮೂಲಗಳು ಎಂದು ಪ್ರತಿಯೊಬ್ಬರಿಗೂ ತಿಳಿದಿದೆ ( … Continue reading ಬೆಳಗ್ಗಿನ ಬ್ರೇಕ್‌ʼಫಾಸ್ಟ್‌ʼಗೆ ಮೊಟ್ಟೆ ತಿನ್ನೋದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?