Drumstick Tea Health Benefits: ನುಗ್ಗೆಸೊಪ್ಪಿನ ಚಹಾ ಕುಡಿಯೋದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ..?

ನುಗ್ಗೆ ಸೊಪ್ಪು ಎನ್ನುತ್ತಿದ್ದಂತೆ ಅದರ ಪಾಕದ ಘಮಕ್ಕೆ ಮೂಗರಳಿಸುವವರು ಹಲವರಿದ್ದಾರು. ಇದರಲ್ಲಿ ಉಳಿದೆಲ್ಲ ಸೊಪ್ಪುಗಳಿಗಿಂತ ಪ್ರೊಟೀನ್‌ ಸಾಂದ್ರವಾಗಿದೆ. 18 ಬಗೆಯ ಅಮೈನೊ ಆಮ್ಲಗಳು ಇದರಲ್ಲಿವೆ. ಇದರಲ್ಲದೆ, ವಿಟಮಿನ್‌ ಎ, ವಿಟಮಿನ್‌ ಸಿ, ಕ್ಯಾಲ್ಸಿಯಂ, ಪೊಟಾಶಿಯಂ ಮತ್ತು ಕಬ್ಬಿಣದ ಅಂಶಗಳು ಇದರಲ್ಲಿ ಹೇರಳವಾಗಿದೆ. ಇವೆಲ್ಲವುಗಳಿಂದ ಸ್ನಾಯುಗಳು ದೃಢಗೊಂಡು, ದೃಷ್ಟಿ ಕ್ಷೇಮವಾಗಿದ್ದು, ಪ್ರತಿರೋಧಕ ಶಕ್ತಿ ಸುಧಾರಿಸಿ, ಮೂಳೆಗಳು ಬಲಗೊಂಡು, ರಕ್ತದಲ್ಲಿನ ಆಮ್ಲಜನಕದ ಮಟ್ಟವೂ ಸುಧಾರಿಸುತ್ತದೆ. ನುಗ್ಗೆ ಸೊಪ್ಪಿಗಿಂತಲೂ ನುಗ್ಗೆ ಕಾಯಿಯ ಬಳಕೆ ಜನಪ್ರಿಯ ಮತ್ತು ವ್ಯಾಪಕವಾಗಿದೆ. ಆದರೆ ಸ್ವಲ್ಪ ಒಗರು ರುಚಿಯ … Continue reading Drumstick Tea Health Benefits: ನುಗ್ಗೆಸೊಪ್ಪಿನ ಚಹಾ ಕುಡಿಯೋದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ..?