ವೀಳ್ಯದೆಲೆಯನ್ನು ಸುಣ್ಣದ ಜೊತೆಗಲ್ಲ, ತುಳಸಿ ಬೀಜದ ಜೊತೆಗೆ ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿದೆ ಗೊತ್ತಾ..?

ವೀಳ್ಯದೆಲೆ ಕೇವಲ ಪಾನ್ ಮಾಡಿ ಜಗಿಯುವುದಕ್ಕೆ ಮಾತ್ರವಲ್ಲ, ಇದು ಆರೋಗ್ಯ ಪ್ರಯೋಜನಗಳಿಂದ ಕೂಡಿದೆ ಎಂದು ನಿಮಗೆತಿಳಿದಿದೆ. ಅದೇ ರೀತಿ ತುಳಸಿ ಬೀಜಗಳೊಂದಿಗೆ ವೀಳ್ಯದೆಲೆಯನ್ನು ತಿನ್ನುವುದು ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಾದರೆ ತುಳಿಸಿ ಬೀಜ ಹಾಗೂ ವೀಳ್ಯದೆಲೆ ತಿನ್ನೋದರ ಪ್ರಯೋಜನಗಳೇನು ಅನ್ನೋದನ್ನು ತಿಳಿಯೋಣ . ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ವೀಳ್ಯದೆಲೆಯೊಂದಿಗೆ ತುಳಸಿ ಬೀಜಗಳನ್ನು ತಿನ್ನುವುದರಿಂದ ಜೀರ್ಣಕ್ರಿಯೆಯ ಸಮಸ್ಯೆಯನ್ನು ಸುಧಾರಿಸಬಹುದು. ವಾಸ್ತವವಾಗಿ, ವೀಳ್ಯದೆಲೆಯೊಂದಿಗೆ ತುಳಸಿ ಬೀಜಗಳನ್ನು ತಿನ್ನುವುದು ನಿಮ್ಮ ಲಾಲಾರಸ ಗ್ರಂಥಿಯನ್ನು ಸಕ್ರಿಯವಾಗಿಡಲು ಸಹಾಯಕವಾಗಿದೆ. ಈ ಗ್ರಂಥಿಯು ಆಹಾರವನ್ನು ಸಣ್ಣ ತುಂಡುಗಳಾಗಿ … Continue reading ವೀಳ್ಯದೆಲೆಯನ್ನು ಸುಣ್ಣದ ಜೊತೆಗಲ್ಲ, ತುಳಸಿ ಬೀಜದ ಜೊತೆಗೆ ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿದೆ ಗೊತ್ತಾ..?