Custard Apple: ಚಳಿಗಾಲದಲ್ಲಿ ಸೀತಾಫಲ ಹಣ್ಣು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ಈಗ ಸೀತಾಫಲ ಹೆಚ್ಚಾಗಿ ದೊರಕುವ ಸಮಯವಾಗಿದ್ದು ಎಷ್ಟು ಸಾಧ್ಯವೋ ಅಷ್ಟನ್ನು ಕೊಳ್ಳಿ ಹಾಗೂ ಸೇವಿಸಿ. ಇದರ ಗುಣಗಳು ಇತ್ತೀಚಿಗಷ್ಟೇ ಬೆಳಕಿಗೆ ಬರುತ್ತಿವೆ, ಇದನ್ನು ಇಪ್ಪತ್ತೊಂದನೆಯ ಶತಮಾನದ ಅತ್ಯುತ್ತಮ ಫಲ ಎಂದು ಘೋಷಿಸುವ ಕಾಲವೇನೂ ದೂರವಿಲ್ಲ ಸೀತಾಫಲವು ನಮ್ಮ ದೇಹಕ್ಕೆ ತ್ವರಿತ ಶಕ್ತಿಗಾಗಿ ಕಾರ್ಬೋಹೈಡ್ರೇಟ್‌ಗಳನ್ನು ಪೂರೈಸುತ್ತದೆ. ಈ ಹಣ್ಣು ವಿಟಮಿನ್ … Continue reading Custard Apple: ಚಳಿಗಾಲದಲ್ಲಿ ಸೀತಾಫಲ ಹಣ್ಣು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?