Health Tips: ಬೂದುಕುಂಬಳ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?

ನಮ್ಮ ಮನೆಗಳಲ್ಲಿ ದಿನನಿತ್ಯ ಬಳಸುವ ಕೆಲವು ಆಹಾರ ಪದಾರ್ಥಗಳು ಬುದ್ಧಿಶಕ್ತಿಯನ್ನು ಬಲಪಡಿಸುತ್ತವೆ. ಅಂಥಹ ತರಕಾರಿಯಲ್ಲಿ ಬೂದುಗುಂಬಳಕ್ಕೆ ಅಗ್ರಸ್ಥಾನ. ತೂಕ ಇಳಿಸಿಕೊಳ್ಳಲು ವ್ಯಾಯಾಮದ ಜತೆಗೆ ನಾವು ತೆಗೆದುಕೊಳ್ಳುವ ಆಹಾರ, ಕುಡಿಯುವ ಪಾನೀಯವು ಪ್ರಮುಖ ಪಾತ್ರವಹಿಸುತ್ತವೆ. ಹಾಗೆಯೇ ನಿತ್ಯ ಬೆಳಗ್ಗೆ ಬೂದುಗುಂಬಳದ( Ash Gourd)ಜ್ಯೂಸ್ ಕುಡಿಯುವುದರಿಂದ ನೀವು ತೂಕವನ್ನು ಇಳಿಸಿಕೊಳ್ಳಬಹುದು. ಇದು ಬಾಡಿಯನ್ನು ಡಿಟಾಕ್ಸ್ ಮಾಡಲು ಸಹಾಯ ಮಾಡುತ್ತದೆ. ಕ್ಯಾನ್ಸರ್‌ ದೂರ ಇದರಲ್ಲಿರುವ ನೈಸರ್ಗಿಕ ನೀರಿನಂಶ ಮತ್ತು ಖನಿಜದ ಸಾಂದ್ರತೆಯು ಹಲವು ರೀತಿಯಲ್ಲಿ ಕೆಲಸ ಮಾಡುತ್ತದೆ. ಮುಖ್ಯವಾಗಿ ಕರುಳಿನ ಕ್ಯಾನ್ಸರ್‌ … Continue reading Health Tips: ಬೂದುಕುಂಬಳ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?