ಮಲಗುವ ಮುನ್ನ ಹಾಲಿಗೆ ತುಪ್ಪ ಬೆರೆಸಿ ಕುಡಿದ್ರೆ ಎಷ್ಟೆಲ್ಲಾ ಆರೋಗ್ಯ ಲಾಭಗಳಿದೆ ಗೊತ್ತಾ..?

ಆರೋಗ್ಯಕರ ಜೀವನಶೈಲಿ ಮತ್ತು ಉತ್ತಮ ಆಹಾರ ಸೇವನೆಯು ನಮ್ಮ ಆರೋಗ್ಯ ಹೇಗಿರುತ್ತದೆ ಎಂಬುದನ್ನು ನಿರ್ಧರಿಸುತ್ತದೆ ಅಂತ ಹೇಳಿದರೆ ತಪ್ಪಾಗುವುದಿಲ್ಲ. ಅದರಲ್ಲೂ ತುಪ್ಪ ಸೇವಿಸುವುದರಿಂದ ನಮಗೆ ಪ್ರತಿದಿನ ಅವಶ್ಯಕವಾಗಿ ಬೇಕಾದ ಪೌಷ್ಟಿಕಾಂಶಗಳು, ಆಂಟಿ ಆಕ್ಸಿಡೆಂಟ್ ಅಂಶಗಳು, ಕೊಬ್ಬಿನ ಅಂಶಗಳು, ವಿಟಮಿನ್ ಅಂಶಗಳು ಮತ್ತು ಖನಿ ಜಾಂಶಗಳು ಹೇರಳವಾಗಿ ಸಿಗುತ್ತವೆ. ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಉತ್ತೇಜಿಸುವಲ್ಲಿ ಇವುಗಳು ಕೆಲಸ ಮಾಡುತ್ತವೆ. ಹಾಲಿನ ಜತೆಗೆ ತುಪ್ಪ ಹಾಲಿನ ಜತೆಗೆ ತುಪ್ಪ ಸೇರಿಸಿಕೊಂಡು ಕುಡಿಯುವಂತಹ ಸಂಪ್ರದಾಯವು ಹಿಂದಿನಿಂದಲೂ ಬಂದಿದೆ. ಇದು … Continue reading ಮಲಗುವ ಮುನ್ನ ಹಾಲಿಗೆ ತುಪ್ಪ ಬೆರೆಸಿ ಕುಡಿದ್ರೆ ಎಷ್ಟೆಲ್ಲಾ ಆರೋಗ್ಯ ಲಾಭಗಳಿದೆ ಗೊತ್ತಾ..?