Ayodhya Ram Mandir: ಒಂದೇ ತಿಂಗಳಲ್ಲಿ ಅಯೋಧ್ಯಾ ರಾಮನಿಗೆ ಬಂದ ಕಾಣಿಕೆ ಎಷ್ಟು ಗೊತ್ತಾ..?

ಅಯೋಧ್ಯೆ: ಬಾಲರಾಮನ ಮಂದಿರಕ್ಕೆ   25 ಕೆಜಿ ಚಿನ್ನ (Gold) ಮತ್ತು ಬೆಳ್ಳಿಯ ಆಭರಣ ಸೇರಿದಂತೆ ಸುಮಾರು 25 ಕೋಟಿ ರೂ. ದೇಣಿಗೆ ಬಂದಿದೆ ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ರಾಮಮಂದಿರ ಟ್ರಸ್ಟ್‌ನ ಅಧಿಕಾರಿ ಪ್ರಕಾಶ್ ಗುಪ್ತಾ ಮಾತನಾಡಿ, 25 ಕೋಟಿ ರೂ. ಮೊತ್ತದಲ್ಲಿ ಚೆಕ್‍ಗಳು, ಡ್ರಾಫ್ಟ್‌ಗಳು ಮತ್ತು ದೇವಸ್ಥಾನದ ಟ್ರಸ್ಟ್‌ನ ಕಚೇರಿಯಲ್ಲಿ ಠೇವಣಿ ಮಾಡಿದ ನಗದು ಮತ್ತು ಪೆಟ್ಟಿಗೆಗಳಲ್ಲಿ ಹಾಕಲಾದ ಕಾಣಿಕೆ ಸೇರಿದೆ. ಇನ್ನೂ ಟ್ರಸ್ಟ್‌ನ ಬ್ಯಾಂಕ್ ಖಾತೆಗಳಲ್ಲಿ ನೇರವಾಗಿ ಮಾಡಿದ ಆನ್‍ಲೈನ್ ವಹಿವಾಟಿನ … Continue reading Ayodhya Ram Mandir: ಒಂದೇ ತಿಂಗಳಲ್ಲಿ ಅಯೋಧ್ಯಾ ರಾಮನಿಗೆ ಬಂದ ಕಾಣಿಕೆ ಎಷ್ಟು ಗೊತ್ತಾ..?