Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?

ಸುಂದರವಾಗಿ ಕಾಣ ಬಯಸುವ ಪ್ರತಿಯೊಬ್ಬರು ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ನಾವು ಸುಂದರವಾಗಿ ಕಾಣಬೇಕೆಂದರೆ ಕೂದಲು ಬಲವಾಗಿರಬೇಕು. ಹೆಣ್ಣು – ಗಂಡು ಎಂಬ ಬೇಧವಿಲ್ಲದೇ ಎಲ್ಲರೂ ಕೂದಲ ರಕ್ಷಣೆಯ ಬಗ್ಗೆ ವಿಶೇಷ ಗಮನ ಹರಿಸಬೇಕು. ಅದರಲ್ಲೂ ವಿಶೇಷವಾಗಿ ಕೂದಲಿಗೆ ಎಣ್ಣೆ ಹಚ್ಚುವುದನ್ನು ಎಂದಿಗೂ ಮರೆಯಬಾರದು. ನಿಮ್ಮ ನೆತ್ತಿಯ ಪ್ರಕಾರಕ್ಕೆ ಅನುಗುಣವಾಗಿ ತೈಲಗಳನ್ನು ಆಯ್ಕೆ ಮಾಡಬೇಕು. IPL 2024: ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಮುಂದುವರೆಸಿದ ಗ್ಲೆನ್ ಮ್ಯಾಕ್ಸ್‌ವೆಲ್..! ಕೂದಲಿಗೆ ಎಣ್ಣೆ ಹಚ್ಚುವುದರಿಂದ ಕೂದಲನ್ನು ರಕ್ಷಿಸುತ್ತದೆ. ಹಾಗಾಗಿ ವಾರಕ್ಕೆ … Continue reading Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?