ಆಧಾರ್ ಕಾರ್ಡ್‌ʼನಲ್ಲಿ ಹೆಸರು, ವಿಳಾಸವನ್ನು ಎಷ್ಟು ಬಾರಿ ತಿದ್ದುಪಡಿ ಮಾಡಬಹುದು ಗೊತ್ತಾ..? ಇಲ್ಲಿದೆ ಮಾಹಿತಿ

ಎಲ್ಲರ ಬಳಿಯೂ ಆಧಾರ್ ಕಾರ್ಡ್ ಹೊಂದಿರುವುದನ್ನು ಕಡ್ಡಾಯಗೊಳಿಸಿತ್ತು ಸರ್ಕಾರ. ಪ್ಯಾನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಸೇವೆಗಳೊಂದಿಗೆ ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಇರಬೇಕು. ಅದಕ್ಕಾಗಿಯೇ ಇದು ಬಹಳ ಮುಖ್ಯವಾದ ದಾಖಲೆಯಾಗಿದೆ. ಆಧಾರ್ ಕಾರ್ಡ್ ಅನ್ನು ಗುರುತಿನ ಚೀಟಿಯಾಗಿಯೂ ಬಳಸಲಾಗುತ್ತದೆ. ಅಂತಹ ಆಧಾರ್ ಕಾರ್ಡ್‌ನಲ್ಲಿ ಹೆಸರು, ಹುಟ್ಟಿದ ದಿನಾಂಕ, ಕುಟುಂಬದ ಹೆಸರು, ವಿಳಾಸ, ಲಿಂಗ ಇತ್ಯಾದಿ ತಪ್ಪುಗಳಿದ್ದರೆ ನೀವು ತೊಂದರೆಗೆ ಸಿಲುಕುತ್ತೀರಿ. ನೀವು ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇಲ್ಲಿದೆ ನೋಡಿ ಬಂಪರ್ ಯೋಜನೆ! ಕಡಿಮೆ … Continue reading ಆಧಾರ್ ಕಾರ್ಡ್‌ʼನಲ್ಲಿ ಹೆಸರು, ವಿಳಾಸವನ್ನು ಎಷ್ಟು ಬಾರಿ ತಿದ್ದುಪಡಿ ಮಾಡಬಹುದು ಗೊತ್ತಾ..? ಇಲ್ಲಿದೆ ಮಾಹಿತಿ