40 ವರ್ಷ ದಾಟಿದ ಪುರುಷರು ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಗೊತ್ತಾ..?

‘ಆರೋಗ್ಯವೇ ಭಾಗ್ಯ’ ಎಂಬ ಮಾತನ್ನು ನೀವು ಕೇಳಿರಬಹುದು. ಇದು ನಮ್ಮ ಆರೋಗ್ಯ ನಮಗೆ ಎಷ್ಟು ಮುಖ್ಯ ಎಂಬುದನ್ನು ನೆನಪಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆದರೆ ದುರದೃಷ್ಟವಶಾತ್ ವಯಸ್ಸಾದಂತೆ ಪ್ರತಿಯೊಬ್ಬರಲ್ಲೂ ನೋವು ಮತ್ತು ಗಾಯಗಳನ್ನು ಸಹಿಸಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತಾ ಹೋಗುತ್ತದೆ. ತಜ್ಞರ ಪ್ರಕಾರ, ದೇಹವು ತನ್ನ ಯೌವನವನ್ನು 30 ವರ್ಷ ವಯಸ್ಸಿನವರೆಗೂ ಉಳಿಸಿಕೊಳ್ಳುತ್ತದೆ, ಆದರೆ 40 ದಾಟಿದ ನಂತರ ವಿಷಯಗಳು ವೇಗವಾಗಿ ಬದಲಾಗಲಾರಂಭಿಸುತ್ತದೆ. ಆದ್ದರಿಂದ ಪುರುಷರು ನಿತ್ಯ ಒತ್ತಡದ ಜೀವನ ನಡೆಸುತ್ತಿರುತ್ತಾರೆ, … Continue reading 40 ವರ್ಷ ದಾಟಿದ ಪುರುಷರು ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಗೊತ್ತಾ..?