Mukesh Ambani: ಅಯೋಧ್ಯೆ ರಾಮಮಂದಿರಕ್ಕೆ ಅಂಬಾನಿ ಫ್ಯಾಮಿಲಿ ಕೊಟ್ಟ ದೇಣಿಗೆ ಎಷ್ಟು ಗೊತ್ತಾ..?

ಅಯೋಧ್ಯೆ: ರಾಮಮಂದಿರದಲ್ಲಿ ನಡೆದ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಾಲರಾಮನ ದರ್ಶನ ಪಡೆದ ಉದ್ಯಮಿ ಮುಕೇಶ್ ಅಂಬಾನಿ ರಾಮಮಂದಿರಕ್ಕೆ 2.51 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರದ ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಿರ್ವಿಘ್ನವಾಗಿ ನೇರವೇರಿದೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಮುಖ ನಾಯಕರು ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗುವ ಮೂಲಕ ಬಾಲರಾಮನ ಪ್ರಾಣಪ್ರತಿಷ್ಠೆಯನ್ನು ಕಣ್ತುಂಬಿಕೊಂಡರು. ಈ ಕಾರ್ಯಕ್ರಮದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಲ್ಲದೇ ರಾಮಮಂದಿರಕ್ಕೆ 2.51 ಕೋಟಿ ರೂ. ದೇಣಿಗೆ … Continue reading Mukesh Ambani: ಅಯೋಧ್ಯೆ ರಾಮಮಂದಿರಕ್ಕೆ ಅಂಬಾನಿ ಫ್ಯಾಮಿಲಿ ಕೊಟ್ಟ ದೇಣಿಗೆ ಎಷ್ಟು ಗೊತ್ತಾ..?