MS Dhoni: ಧೋನಿ ಮಗಳ ಶಾಲಾ ಶುಲ್ಕ ಎಷ್ಟು ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2025 ರ ಐಪಿಎಲ್ ಸೀಸನ್ ನಂತರ ನಿವೃತ್ತಿ ಘೋಷಿಸುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. 43 ವರ್ಷದ ಧೋನಿ ಐದು ಬಾರಿ ಐಪಿಎಲ್ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತ ತಂಡಕ್ಕೆ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ಗೆ ಹಲವು ಗೆಲುವುಗಳನ್ನು ತಂದುಕೊಟ್ಟಿರುವ ಧೋನಿ, ಪ್ರಸ್ತುತ ರಾಂಚಿಯ ‘ಕೈಲಾಸಪತಿ’ ತೋಟದ ಮನೆಯಲ್ಲಿ ಪತ್ನಿ ಸಾಕ್ಷಿ ಮತ್ತು ಮಗಳು ಝಿವಾ ಅವರೊಂದಿಗೆ ವಾಸಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಧೋನಿಯ … Continue reading MS Dhoni: ಧೋನಿ ಮಗಳ ಶಾಲಾ ಶುಲ್ಕ ಎಷ್ಟು ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..!